ಕನ್ನಡದಲ್ಲಿ ಸಾಕಷ್ಟು ಚಿತ್ರಗಳಲ್ಲಿ ಬಣ್ಣ ಹಚ್ಚಿರುವ ಶಿವರಾಜ್ಕುಮಾರ್ ಸದ್ಯ ಎ ಹರ್ಷ ನಿರ್ದೇಶನದ ಭಜರಂಗಿ 2, ಆರ್ಡಿಎಕ್ಸ್, ಭೈರತಿ ರಣಗಲ್ಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆ ಅವರು ಸೈಲೆಂಟ್ ಆಗಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಶಿವರಾಜ್ಕುಮಾರ್ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರತಿ ವರ್ಷ ಅವರ ನಟನೆಯ ಕನಿಷ್ಟ ಮೂರು ಚಿತ್ರಗಳು ತೆರೆಗೆ ಬರುತ್ತವೆ. ಚಿತ್ರದಿಂದ ಚಿತ್ರಕ್ಕೆ ಅವರ ಪಾತ್ರ ಕೂಡ ಭಿನ್ನವಾಗಿರುತ್ತದೆ. ಆರ್ಜಿವಿ ನಿರ್ದೇಶನದ ಕಿಲ್ಲಿಂಗ್ ವೀರಪ್ಪನ್ ಸಿನಿಮಾದಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News