ದಾವಣಗೆರೆ :ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಒಳಗೊಂಡಂತೆ ಒಟ್ಟು ಆರು ಜನರು ಮೃತಪಟ್ಟಿದ್ದಾರೆ. ಆರು ಜನರ ಸಾವಿನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 68 ಆಗಿದೆ. ಕೋವಿಡ್ ನಿಂದ 30 ವರ್ಷದ ಗರ್ಭಿಣಿ (ರೋಗಿ ನಂಬರ್ 109884), ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 75 ವರ್ಷದ ವೃದ್ಧ (ರೋಗಿ ನಂಬರ್ 142190), 62 ವರ್ಷದ ವೃದ್ಧ (ರೋಗಿ ನಂಬರ್ 138187), 46 ವರ್ಷದ ವ್ಯಕ್ತಿ (ರೋಗಿ ನಂಬರ್ 113193), 49 …
Read More »