Breaking News

Tag Archives: Six political parties allied in Jammu and Kashmir: what is the new development?

ಜಮ್ಮು ಕಾಶ್ಮೀರದಲ್ಲಿ ಆರು ರಾಜಕೀಯ ಪಕ್ಷಗಳ ಮೈತ್ರಿ: ಏನಿದು ಹೊಸ ಬೆಳವಣಿಗೆ?

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಸುದ್ದಿಯಾಗುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ಆರು ರಾಜಕೀಯ ಪಕ್ಷಗಳು ಮೈತ್ರಿಗೆ ಮುಂದಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡಬೇಕು. ಇದರೊಂದಿಗೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ರಾಜಕೀಯ ಮಹಾ ಮೈತ್ರಿಯ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಪಕ್ಷಗಳು …

Read More »