Breaking News

Tag Archives: Small Scheme for Town Trader by Town Panchayat

ಬೀದಿಬದಿ ವ್ಯಾಪಾರಿಗಳಿಗೆ ಪಟ್ಟಣ ಪಂಚಾಯತಿ ಯಿಂದ ಕಿರುಸಾಲ ಯೋಜನೆ

ಅಮೀನಗಡ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ʻಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿʼಯ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯ ಬಗ್ಗೆ ಅರಿವು ಮೂಡಿಸಿ ಅರ್ಜಿ ವಿತರಿಸಲಾಯಿತು. ಬೀದಿಬದಿ ವ್ಯಾಪಾರಿಗಳಿಗಾಗಿ ಕೇಂದ್ರ ಸರ್ಕಾರದ ಆತ್ಮನಿರ್ಭರ್ ಯೋಜನೆಯಡಿಯಲ್ಲಿ 10 ಸಾವಿರ ರೂ.ಗಳ ಕಿರುಸಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ಸಾಕಷ್ಟು ವ್ಯಾಪಾರಿಗಳು ಇದಕ್ಕಾಗಿ ಅರ್ಜಿ ಸಲ್ಲಿಸಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಿಗಳು ಕಿರುಸಾಲಕ್ಕೆ ಅರ್ಜಿ ಸಲ್ಲಿಸಿ …

Read More »