Breaking News

Tag Archives: “Soldiers in Ovary Prison” Documentary Ready

“ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು” ಸಾಕ್ಷ್ಯಚಿತ್ರ ರೆಡಿ,

ಗದಗ : ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟಿಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ ಸಹ ಸರಕಾರವನ್ನು ಅಲುಗಾಡಿಸಿತು. ಇಂತಹ ನಾಡಿನ ಇತಿಹಾಸ ಜನಮಾನಸದಲ್ಲಿ ಎಂದೆಂದೂ ಅಚ್ಚಳಿಯದೇ ಉಳಿದಿದೆ, ಉಳಿಯುತ್ತದೆ. ಇಂತಹ ಇನ್ನೊಂದು ಘಟನೆಯು ಇತಿಹಾಸದ ಪುಟಗಳಲ್ಲಿ ಸೇರಿದ್ದು ಹಲವು ಜನರಿಗೆ ತಿಳಿದಿಲ್ಲ. …

Read More »