ಅಮೀನಗಡ: ಹುನಗುಂದ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಇಂದು ದಯಾನಂದ ಗಜಾನನ ಯುವಕ ಮಂಡಳಿಯಿಂದ ಅದ್ದೂರಿ ಗಣೇಶ ಉತ್ಸವವನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು ಇಂದು ಎರಡನೇ ದಿನ ದಯಾನಂದ ನಗರದ ಎಲ್ಲಾ ಸಾರ್ವಜನಿಕರು ಹಿರಿಯರು ಅತೀ ಉತ್ಸಾಹದಿಂದ ಗಣೇಶೋತ್ಸವವನ್ನು ಪ್ರತಿಷ್ಠಾಪಿಸಿ ಸಾರ್ವಜನೊಕವಾಗಿ ಅದ್ದೂರಿ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿತ್ತು. ನೂರಾರು ಜನ ಸಾರ್ವಜನಿಕರು ಮಹಾಪ್ರಸಾದದಲ್ಲಿ ಪಾಲ್ಗೊಂಡು ಗಣೇಶನ ದರ್ಶನವನ್ನು ಪಡೆದುಕೊಂಡರು. ಸುಮಾರು 20 ವರ್ಷಗಳಿಂದ ದಯಾನಂದ ನಗರದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದಲ್ಲಿ ಗಣಪತಿಯನ್ನು ಇಡಲಾಗುತ್ತಿದೆ. ಅತೀ …
Read More »