ಮೂರುಸಾವಿರ ಮಠದ ಆಸ್ತಿಯನ್ನು ಯಾರೂ ಹೊಡೆಯಲು ಬಿಡುವುದಿಲ್ಲ. ಮಠದ ಆಸ್ತಿಯನ್ನ ಕಬಳಿಕೆ ಮಾಡಲು ಬಿಡುವುದಿಲ್ಲ. ನನ್ನ ಗುರಿ ಮೂರುಸಾವಿರ ಮಠದ ರಕ್ಷಣೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಉತ್ತರಾಧಿಕಾರಿ, ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮಿಗಳು ಹೇಳಿದ್ದಾರೆ.ಕೆಎಲ್ಇ ಸಂಸ್ಥೆ ಮೂರುಸಾವಿರ ಮಠದ ಜಾಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗುರುವಾರ ಮೆಡಿಕಲ್ ಕಾಲೇಜು ಕಟ್ಟಡಕ್ಕೆ ಭೂಮಿ ಪೂಜೆ ನಡೆಯಲಿದೆ.ಹುಬ್ಬಳ್ಳಿಯ ಮೂರುಸಾವಿರ ಮಠದ ಆಸ್ತಿಯಲ್ಲಿ ಮೆಡಿಕಲ್ ಕಾಲೇಜ್ …
Read More »