ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, …
Read More »