ಬೆಂಗಳೂರು (ಆ.21): ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ತಲುಪಿಸುವ ಉದ್ದೇಶದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ರೈತರಿಂದಲೇ ಕೃಷಿ ಬೆಳೆ ಸಮೀಕ್ಷೆ ಮಾಡುವ ಕಾರ್ಯ ಈಗಾಗಲೇ ಆರಂಭವಾಗಿದ್ದು, ಸೆ.24ರೊಳಗೆ ರೈತರು ತಾವು ಬೆಳೆದ ಬೆಳೆ ಮುಂದೆ ನಿಂತು ಮೊಬೈಲ್‌ನಲ್ಲಿ ಫೋಟೋ ತೆಗೆದು ರವಾನಿಸುವಂತೆ ಸರ್ಕಾರ ಮನವಿ ಮಾಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ಮನವಿ ಮಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, …
Read More »