Breaking News

Tag Archives: Start of the first PUC admission in the state from today

ಇಂದಿನಿಂದ ರಾಜ್ಯದಲ್ಲಿ ಪ್ರಥಮ ಪಿಯುಸಿ ಅಡ್ಮಿಷನ್ ಆರಂಭ

ಬೆಂಗಳೂರು : ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ ಆರಂಭವಾಗಲಿದೆ. ಆನ್​ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್​ಲೈನ್ ಮೂಲಕವೇ ಪ್ರವೇಶಾತಿ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್​ಲೈನ್ ಅಡ್ಮಿಷನ್​ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ …

Read More »