Breaking News

Tag Archives: Statue of Politics in Belgaum – Statue of Shivaji on the spot

ಬೆಳಗಾವಿಯಲ್ಲಿ ಪ್ರತಿಮೆ ಪಾಲಿಟಿಕ್ಸ್- ರಾಯಣ್ಣ ಪ್ರತಿಮೆ ಸ್ಥಳದಲ್ಲೇ ಶಿವಾಜಿ ಪ್ರತಿಮೆ ಸ್ಥಾಪಿಸಲು ಯತ್ನ

ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ …

Read More »