Breaking News

Tag Archives: Strike of transport workers entering 6th day

6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ 6ನೇ ದಿನಕ್ಕೆ ಕಾಲಿಟ್ಟಿದ್ದು ಪ್ರಯಾಣಿಕರ ಪರದಾಟ ಮುಂದುವರಿದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್ಸುಗಳು ನಿಂತಿವೆ. ಬಾಗಲಕೋಟೆ ಯಲ್ಲಿ ಇಂದು 6ನೇ ದಿನವೂ ಬಸ್ಸುಗಳು ರಸ್ತೆಗಿಳಿದಿಲ್ಲ. ಮುಷ್ಕರವಿರುವುದು ಗೊತ್ತಾಗಿರುವುದರಿಂದ ಇಂದು ಬಹುತೇಕ ಪ್ರಯಾಣಿಕರು ರಸ್ತೆಗಿಳಿದಿಲ್ಲ. ದಿನನಿತ್ಯದ ಕೆಲಸ ಕಾರ್ಯಗಳು, ಕಚೇರಿಗಳಿಗೆ ಹೋಗಬೇಕಾದವರು ಮಾತ್ರ ಖಾಸಗಿ ಬಸ್ಸು, ಟ್ಯಾಕ್ಸಿ, ಆಟೋಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ತಟ್ಟೆ, …

Read More »