ಬೆಂಗಳೂರು, ಆ.16- ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿದ ಸಂತ್ರಸ್ಥರ ಬದುಕು, ಹಾಳಾದ ರಸ್ತೆ, ಕುಸಿದ ಮನೆಗಳು ಬಿಜೆಪಿ ಸರ್ಕಾರದ ಒಂದು ವರ್ಷದ ಸಂಭ್ರಮಾಚರಣೆಯನ್ನು ಅಣಕಿಸುವಂತಿವೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾವು ಹೇಳಿದರೆ ರಾಜಕೀಯ ಎಂದು ಅಲ್ಲಗಳೆಯುತ್ತಿರಾ. ಪತ್ರಿಕೆಗಳ ವರದಿಗಳನ್ನಾದರೂ ಒಪ್ಪಿಕೊಳ್ಳುತ್ತಿರಾ ಎಂದು ಪ್ರಶ್ನಿಸಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News