Breaking News

Tag Archives: Survey supervisor of Gangavathi Tehsildar’s office who was caught while accepting bribes

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗಂಗಾವತಿ ತಹಶೀಲ್ದಾರ್‌ ಕಚೇರಿಯ ಸರ್ವೇ ಮೇಲ್ವಿಚಾರಕ

ಕೊಪ್ಪಳ: ಸರ್ಕಾರಿ ಅಧಿಕಾರಿಯೋರ್ವ ಲಂಚ ಸ್ವೀಕರಿಸುವಾಗ ಎಸಿಬಿ ತಂಡ ರೆಡ್‌ ಹ್ಯಾಂಡ್‌ ಹಿಡಿದಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಬಂಧಿತ ಅಧಿಕಾರಿಯನ್ನು ಗಂಗಾಧರ ತೇಜಪ್ಪ ಎಂದು ಗುರುತಿಸಲಾಗಿದೆ. ತಾಯಿಯ ಆಸ್ತಿಯ 11ಬಿ ನಕ್ಷೆ ನೀಡಲು ಗಂಗಾವತಿ ತಾಲೂಕಿನ ಹೆಬ್ಬಾಳ ಕ್ಯಾಂಪ್‌ನ ರಾಜು.ಪಿ. ಅವರಿಂದ 4 ಸಾವಿರ ಲಂಚ ಪಡೆಯುತ್ತಿದ್ದ ಗಂಗಾವತಿ ತಹಶೀಲ್ದಾರ್‌ ಕಚೇರಿಯ ಸರ್ವೇ ಮೇಲ್ವಿಚಾರಕ ಗಂಗಾಧರ ತೇಜಪ್ಪ ಅವರನ್ನು ಎಸಿಬಿ ತಂಡ ರೆಡ್ ಹ್ಯಾಂಡ್ ಆಗಿ …

Read More »