Breaking News

Tag Archives: The BJP is a self-styled party saying it is a party of corrupt people. DK Shivakumar. Bargain

ಬಿಜೆಪಿ ಭ್ರಷ್ಟಾಚಾರಿಗಳ ಪಕ್ಷ ಎಂದು ಸ್ವಪಕ್ಷದವರೇ ಹೇಳಿದ್ದಾರೆ – ಇಡಿ, ಸಿಬಿಐ ಈಗೇನು ಮಾಡುತ್ತಿದೆ..? ಡಿ.ಕೆ.ಶಿವಕುಮಾರ್. ವಾಗ್ದಾಳಿ

ಬೆಂಗಳೂರು: ಬಿಜೆಪಿ ಬ್ಲಾಕ್ ಮೇಲರ್ಸ್, ಭ್ರಷ್ಟಾಚಾರಿಗಳ ಪಕ್ಷ. ಹಾಗಂತ ನಾನು ಹೇಳುತ್ತಿಲ್ಲ, ಸ್ವತ: ಭಾರತೀಯ ಜನತಾ ಪಕ್ಷದ ಶಾಸಕರು, ಸಚಿವರೇ ಹೇಳಿಕೆ ನೀಡುತ್ತಿದ್ದಾರೆ. ಇಡಿ, ಸಿಬಿಐ, ಎಸಿಬಿ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಿ ಎಂದು ತನಿಖಾ ಸಂಸ್ಥೆಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಹಿಂದೆ ಕಾರವಾರದಲ್ಲಿ ಹೆಳಿದಾಗ ಸಿಡಿ ಏನೂ ಇಲ್ಲ ಅಂದಿದ್ದರು. ಈಗ ಅವರದೇ ಪಕ್ಷದ ನಾಯಕರು ಸಿಡಿ ವಿಚಾರ …

Read More »