ಸಿದ್ದಿಪೇಟ್: ಈ ಲಾರಿ ಚಾಲಕ ಪ್ರವಾಹದಿಂದ ಜೀವ ಉಳಿಸಿಕೊಳ್ಳಲು ಮಾಡಿದ ಪ್ರಯತ್ನ…ಆತನನ್ನು ರಕ್ಷಿಸಲು ರಕ್ಷಣಾ ಪಡೆಗಳು ಮಾಡಿದ ಪ್ರಯತ್ನಗಳೆಲ್ಲವೂ ವ್ಯರ್ಥವಾಯಿತು. ಕೊನೆಗೂ ಆತ ಜೀವ ಸಹಿತ ಬರಲೇ ಇಲ್ಲ… ಇದೊಂದು ದುರ್ಘಟನೆ ನಡೆದಿದ್ದು ತೆಲಂಗಾಣದ ಅಡಿಲಾಬಾದ್ ಜಿಲ್ಲೆಯಲ್ಲಿ. ಮೃತ ವ್ಯಕ್ತಿಯನ್ನು ಮುಡಿಗೊಂಡ ಶಂಕರ್ (35) ಎಂದು ಗುರುತಿಸಲಾಗಿದೆ. ಕಾಶಿರೆಡ್ಡಿ ಗ್ರಾಮದ ನಿವಾಸಿ. ಈತ ಮೃತಪಟ್ಟಿದ್ದು ಕೊಹೆಡಾ ಮಂಡಲ್ನಲ್ಲಿರುವ ಬಸ್ವಾಪುರ ಗ್ರಾಮದಲ್ಲಿ. ಈತ ತನ್ನ ಲಾರಿಯಲ್ಲಿ ಸಿದ್ದಿಪೇಟ್ನಿಂದ ಹಂಸಾಬಾದ್ಗೆ ತೆರಳುತ್ತಿದ್ದ. ಮುಂಜಾನೆ 4ಗಂಟೆ …
Read More »