ಬೆಂಗಳೂರು: ಸಿಡಿ ಪ್ರಕರಣದಲ್ಲಿ ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆ, ಟ್ವಿಟ್, ಟೀಕೆಗಳು ಯಾವುದೂ ಎಸ್ ಐಟಿ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲ. ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ ಐಟಿ ನಿರ್ಧರಿಸುತ್ತದೆ. ಕಾನೂನು ಮತ್ತು ಗೃಹ ಸಚಿವನಾದರೂ ಎಸ್ ಐಟಿ ತನಿಖೆ ವಿಷಯದಲ್ಲಿ …
Read More »