ಗುಡೂರು : ಶ್ರೀ ದುರ್ಗಾದೇವಿಯ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯು ಸರಳ ಹಾಗೂ ಸಾಂಪ್ರದಾಯಿಕವಾಗಿ ಜರುಗಿತು.ಗುಡೂರ ಎಸ್ ಸಿ ಗ್ರಾಮದಲ್ಲಿ ಶ್ರೀ ನೂಲಿ ಚಂದಯ್ಯನವರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಭಜಂತ್ರಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ದುರ್ಗಾದೇವಿ ದೇವಾಲಯದ ಪಲ್ಲಕ್ಕಿ ಉತ್ಸವವು ವಿಜೃಂಭಣೆಯಿಂದ ಜರುಗಿತು. ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ದೇವಾಲಯದಿಂದ ಪ್ರಾರಂಭವಾಗಿ ಬನಶಂಕರಿ ದೇವಾಲಯ ಬಸವೇಶ್ವರ ದೇವಾಲಯ ವಿಜಯ ಮಹಾಂತೇಶ ಬ್ಯಾಂಕ್ ಹುಲ್ಲೇಶ್ವರ ದೇವಾಲಯ ಬಸ್ ನಿಲ್ದಾಣ …
Read More »