Breaking News

Tag Archives: The LPG rate hike is shocking on the first day of the new year

ಹೊಸ ವರ್ಷದ ಮೊದಲ ದಿನವೇ LPG ದರ ಏರಿಕೆ ಶಾಕ್

ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 17 ರೂಪಾಯಿ ಏರಿಕೆ ಮಾಡಲಾಗಿದ್ದು, ಹೊಸ ವರ್ಷದ ಮೊದಲ ದಿನವೇ ಶಾಕ್ ನೀಡಲಾಗಿದೆ. ಸಬ್ಸಿಡಿ ಎಲ್ಪಿಜಿ ಸಿಲಿಂಡರ್ ದರಗಳಲ್ಲಿ ಬದಲಾವಣೆ ಆಗಿಲ್ಲ. ವಾಣಿಜ್ಯ ಉದ್ದೇಶದ 19 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 17 ರೂ. ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರ 1332 ರೂಪಾಯಿಂದ 1349 ರೂಪಾಯಿಗೆ ಹೆಚ್ಚಾಗಿದೆ. ಕಳೆದ ತಿಂಗಳು ತೈಲಕಂಪನಿಗಳು ಎರಡು ಸಲ ತಲಾ 50 …

Read More »