Breaking News

Tag Archives: The murder of his wife that he did not pay to drink alcohol

ಮದ್ಯ ಸೇವಿಸಲು ಹಣ ಕೊಡಲಿಲ್ಲ ಎಂದು ಹೆಂಡತಿಯ ಹತ್ಯೆ

ಬೆಂಗಳೂರು : ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಪತ್ನಿ ತಲೆ ಮೇಲೆ ಸೀಮೆಂಟ್​ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿ ಪತಿ ಪರಾರಿಯಾಗಿದ್ದಾನೆ. ಹೆಣ್ಣೂರಿನಲ್ಲಿ ಶೆಡ್​ನಲ್ಲಿ ನೆಲೆಸಿದ್ದ ಕೂಲಿ ಕಾರ್ಮಿಕೆ ಮಲ್ಲಿಕಮ್ಮ ಮೃತರು. ಆರೋಪಿ ವೀರೇಶ್​ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಅವರ ಮೊದಲ ಪತಿ ಮೃತಪಟ್ಟಿದ್ದ. ಆನಂತರ ಕೂಲಿ ಅರಸಿ ಬೆಂಗಳೂರಿಗೆ ಬಂದಿದ್ದ ಆಕೆ, …

Read More »