ವಾಷಿಂಗ್ಟನ್, ಆಗಸ್ಟ್ 27: ಚೀನಾದ ಕಿರು ವೀಡಿಯೋ ತಯಾರಿಕಾ ಆ್ಯಪ್ ಟಿಕ್‌ಟಾಕ್ ಆ್ಯಪ್ ನಿಷೇಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ ನಂತರ ಟಿಕ್ ಟಾಕ್ ಮುಖ್ಯಸ್ಥ ಕೆವಿನ್ ಮೇಯರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಭದ್ರತೆಗೆ ಧಕ್ಕೆ ತರುತ್ತದೆ ಎಂಬ ವಿಚಾರವಾಗಿ 45 ದಿನಗಳಲ್ಲಿ ಟಿಕ್‌ಟಾಕ್ ಮಾರುವಂತೆ ವಾರ್ನಿಂಗ್ ಕೊಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟಿಕ್‌ಟಾಕ್ ಮಾಲೀಕರಾದ ಬೈಟ್‌ಡ್ಯಾನ್ಸ್‌ಗೆ 90 ದಿನಗಳವರೆಗೆ ಮಾರಬೇಖು ಇಲ್ಲ ಬ್ಯಾನ್ ಎಂದು ಎಚ್ಚರಿಕೆ …
Read More »