ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ ಎಲ್ಲರ ಕೂಗು ಒಂದೇ ಅದು ತಮ್ಮ ಸಮಾಜವನ್ನು ಎಸ್‍ಟಿಗೆ ಸೇರಿಸಿ ಎಂಬುದು. ಅನೇಕ ದಿನಗಳಿಂದ ಹೋರಾಟ ಕೈಗೊಂಡಿರುವ ಕುರುಬ ಸಮಾಜ ತಮ್ಮ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿದೆ ಕುರುಬ ಸಮುದಾಯವನ್ನು ಎಸ್‍ಟಿಗೆ ಸೇರಿಸಬೇಕು. ಇಲ್ಲದೇ ಹೋದ್ರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು …
Read More »