ಬೆಂಗಳೂರು: ಆಧಾರ್ ಗುರುತಿನ ಚೀಟಿ ತಿದ್ದುಪಡಿಗಾಗಿ, ಕಳೆದುಹೋದ ಯುಐಡಿ ಪತ್ತೆ ಹಚ್ಚಲು, ವಿಳಾಸ ಬದಲಾವಣೆ ಮತ್ತಿತರ ಉದ್ದೇಶಕ್ಕೆ ನಗರದ ಬೆಂಗಳೂರು ಒನ್ ಕೇಂದ್ರಗಳ ಎದುರು ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ. ಈ ಕೇಂದ್ರಗಳು ತೆರೆಯುವ ಒಂದು ತಾಸು ಮೊದಲೇ ಟೋಕನ್‌ಗಾಗಿ ಸರತಿಯಲ್ಲಿ ಜನರು ನಿಲ್ಲುತ್ತಿದ್ದಾರೆ. ‘ಬೆಳಿಗ್ಗೆ 8.30ಕ್ಕೆ ಕೇಂದ್ರ ತೆರೆಯಲಿದೆ. ಆದರೆ, ನಮ್ಮ ಪಾಳಿ ಬರುವುದರೊಳಗೆ ಮಧ್ಯಾಹ್ನವಾಗುತ್ತದೆ. ಬೆಳಿಗ್ಗೆ 7ಕ್ಕೇ ಬಂದು ನಿಂತರೆ ಮಾತ್ರ ಬೇಗ ಟೋಕನ್ ಸಿಗುತ್ತದೆ’ ಎಂದು ಜೆ.ಪಿ. …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News