Breaking News

Tag Archives: The wife was giving Saat to the girl’s girlfriends coming home untied!

ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಿದ್ದ ಇದಕ್ಕೆ ಪತ್ನಿಯೇ ಸಾತ್ ನೀಡುತ್ತಿದ್ದಳು!

ಬೆಂಗಳೂರು: ಗಂಡನ ಅಣತಿಯಂತೆ ಫೇಸ್ಬುಕ್ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಕ್ಷಣಾರ್ಧದಲ್ಲಿ ಅಲ್ಲೋಲ-ಕಲ್ಲೋಲ ಆಗೋದು ಗ್ಯಾರಂಟಿ! ಚಂದ್ರಾಲೇಔಟ್ನಲ್ಲಿ ವಾಸವಿರುವ ಖತರ್ನಾಕ್ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ. ಸ್ನೇಹಿತರ ಮನೆಗೆ …

Read More »