ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಲಾಕ್ ಡೌನ್ ಅಲ್ಲದ …
Read More »