Breaking News

Tag Archives: Threatening to stop the great serial? Raghavendra Hunsuru tweeted

ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ? ರಾಘವೇಂದ್ರ ಹುಣಸೂರು ಟ್ವೀಟ್

ಬೆಂಗಳೂರು (04-09-2020): ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ಮಹಾನಾಯಕ ಅತ್ಯಂತ ಜನಪ್ರಿಯತೆ ಪಡೆದುಕೊಂಡು ಕರ್ನಾಟಕದಾದ್ಯಂತ ಮನೆಮಾತಾಗಿದೆ. ಜೀ ಟಿವಿ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಆಗಿರುವ ರಾಘವೇಂದ್ರ ಹುಣಸೂರು ಮಾಡಿರುವ ಟ್ವೀಟ್ ಇದೀಗ ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರ್ತಾ ಇದೆಯಂತೆ. ಅಲ್ಲದೆ ಮಧ್ಯರಾತ್ರಿ ಕರೆಮಾಡಿ ಧಾರಾವಾಹಿ ನಿಲ್ಲಿಸುವಂತೆ ಕೆಲವರು …

Read More »