ನವದೆಹಲಿ, ಆ.14- ಕೊರೊನಾ ಆತಂಕದ ನಡುವೆಯೂ ನಾಳೆ ದೇಶಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಭೂತಪೂರ್ವ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಲವು ಭಯೋತ್ಪಾದಕ ಸಂಘಟನೆಗಳು ಹಾಗೂ ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಎಚ್ಚರಿಕೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ. ದೆಹಲಿ ಕೆಂಪುಕೋಟೆ …
Read More »