ಜನವರಿ 26 ರಂದು ಗಣರಾಜ್ಯೋತ್ಸವ ದಿನ ನಡೆದ ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಅನೇಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಟ್ರ್ಯಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ಮೃತಪಟ್ಟಿದ್ದ ಯುವಕನೊಬ್ಬನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಸಂಸದ ಶಶಿ ತರೂರ್ ಸೇರಿದಂತೆ ಹಲವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್, ಹಿರಿಯ ಪತ್ರಕರ್ತ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News