Breaking News

Tag Archives: Trump – The Blackest Trump in American History!

‘2 ಬಾರಿ ಮಹಾಭಿಯೋಗ’ – ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಲ್ಲಿನ ಸಂಸತ್ ಎರಡನೇ ಬಾರಿಗೆ ದೋಷಾರೋಪಣೆಯನ್ನು (ಮಹಾಭಿಯೋಗ) ‌ಹೊರಿಸಿದೆ. ಹಾಗಾಗಿ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾಗಿ ಟ್ರಂಪ್ ಅಮೆರಿಕದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ಉಳಿಯಲಿದ್ದಾರೆ. ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ …

Read More »