ಕಲಬುರಗಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗಿನ ರಾಸಲೀಲೆ ಸಿಡಿ ಪ್ರಕರಣದ ತನಿಖೆ ಇಡೀ ರಾಜ್ಯವಲ್ಲದೇ ದೇಶದಲ್ಲಿಯೇ ಬಿಸಿ ಬಿಸಿ ಚರ್ಚೆಯಾಗಿರುವ ಸಂದರ್ಭದಲ್ಲಿಯೇ ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲಯ ಅಧೀಕ್ಷಕನೊಬ್ಬ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ತರಿಸಿ ಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ನಡೆದಿದೆ. ಗುಲಬರ್ಗಾ ವಿವಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ಕಿರುಕುಳ ನೀಡಿದ ಬಂಧಿತ ಆರೋಪಿ. ಮಹಿಳೆಗೆ ಬೆತ್ತಲಾಗಿ ವಿಡಿಯೋ ಮಾಡಿ ಹಾಕಿದರೆ …
Read More »