ಹುಬ್ಬಳ್ಳಿ : ಕೊರೋನಾ ಸೋಂಕು ದೃಢಪಟ್ಟ ಒಂದೆರಡು ದಿನಗಳಲ್ಲಿ ಕೆಲವರು ಮೃತಪಡುತ್ತಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಮನೆಯವರಿಗೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಮೃತಪಟ್ಟ ವ್ಯಕ್ತಿಯ ದೇಹದ ಯಾವುದಾದರೂ ಅಂಗಗಳನ್ನು ತೆಗೆಯಲಾಗುತ್ತಿದೆಯೆ? ಎಂಬ ಅನುಮಾನವನ್ನು ಸೋಂಕಿತರ ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದ ಭೈರಿದೇವರಕೊಪ್ಪದಲ್ಲಿ ಶುಕ್ರವಾರ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹತ್ತು ಮಂದಿಗೆ ಸೋಂಕು ತಗುಲಿದರೆ ಅದರಲ್ಲಿ 5 ಜನ ಸಾಯುತ್ತಿದ್ದಾರೆ. ಅವರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News