Breaking News

Tag Archives: Yogendra Yadav in Additional Charge Sheet

ದೆಹಲಿ ಗಲಭೆ ಪ್ರಕರಣ : ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಯೆಚೂರಿ, ಯೋಗೇಂದ್ರ ಯಾದವ್ ಹೆಸರು

ನವದೆಹಲಿ: ಸಿಎಎ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿರುವ ದೆಹಲಿ ಪೊಲೀಸರು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್ ಸೇರಿ ಹಲವರ ಹೆಸರು ಸೇರಿಸಿದೆ. ಸಿಎಎ ವಿರೋಧಿಸಿ 2020 ರ ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಈ ಪ್ರಕರಣದಲ್ಲಿ ಯೆಚೂರಿ, ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, …

Read More »