Breaking News

ಹೊಸ ವರ್ಷದ ಮೊದಲ ದಿನವೇ LPG ದರ ಏರಿಕೆ ಶಾಕ್

ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 17 ರೂಪಾಯಿ ಏರಿಕೆ ಮಾಡಲಾಗಿದ್ದು, ಹೊಸ ವರ್ಷದ ಮೊದಲ ದಿನವೇ ಶಾಕ್ ನೀಡಲಾಗಿದೆ. ಸಬ್ಸಿಡಿ ಎಲ್ಪಿಜಿ ಸಿಲಿಂಡರ್ ದರಗಳಲ್ಲಿ ಬದಲಾವಣೆ ಆಗಿಲ್ಲ.

ವಾಣಿಜ್ಯ ಉದ್ದೇಶದ 19 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 17 ರೂ. ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರ 1332 ರೂಪಾಯಿಂದ 1349 ರೂಪಾಯಿಗೆ ಹೆಚ್ಚಾಗಿದೆ.

ಕಳೆದ ತಿಂಗಳು ತೈಲಕಂಪನಿಗಳು ಎರಡು ಸಲ ತಲಾ 50 ರೂಪಾಯಿಯಂತೆ ಸಿಲಿಂಡರ್ ದರ ಏರಿಕೆ ಮಾಡಿವೆ. ಡಿಸೆಂಬರ್ ನಲ್ಲಿ ಸಿಲಿಂಡರ್ ಗೆ 100 ರೂಪಾಯಿ ಹೆಚ್ಚಾಗಿ 694 ರೂಪಾಯಿಗೆ ತಲುಪಿದೆ. ಇನ್ನು ಕಳೆದ ಮೇ ತಿಂಗಳಿಂದಲೂ ಗ್ರಾಹಕರಿಗೆ ಸಬ್ಸಿಡಿ ಬಂದಿಲ್ಲ.

About vijay_shankar

Check Also

ಅಮೀನಗಡ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಜ ಯುವ ಸಂಘಗಳ ಒಕ್ಕೂಟ ವಿಜಯಪುರ ಹಾಗೂ ಮುದ್ದೇಬಿಹಾಳ ಘಟಕದಿಂದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.