
ಈ ಕುರಿತು ಟ್ವೀಟ್ ರನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೊನಾ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿ
ಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.