ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ *ಜಲ ಯಜ್ಞ* ಪುಸ್ತಕವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಮತ್ತು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು
ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಪುಟದ ಸಚಿವರು, ಸಂಸದರು, ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News